ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಪಾಟೌಟ್

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂದಬದ ಐವರು ಮೃತಪಟ್ಟಿರುವ ಘಟನೆ ಅಫಜಲಪುರ ಪೊಲೀಸ್ ಠಾಣೆಯ ಬಳ್ಳೂರಗಿ ಗ್ರಾಮದ ರಾಷ್ಟೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ವರದಿಯಾಗಿದೆ.

Ad Widget ... ..

ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮಗು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದು, ಮೃತರೆಲ್ಲರೂ ನೇಪಾಳ ಮೂಲದವರು ಎಂದು ತಿಳಿದು ಬಂದಿದೆ.

Ad Widget

ಘಟನಾ ಸ್ಥಳಕ್ಕೆ ಅಫಜಲಪೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ.

Leave a Comment

Your email address will not be published. Required fields are marked *