Ad Widget .

ವಿಶ್ವಕಪ್ ಕ್ರಿಕೆಟ್| ಲಂಕಾ ದಹನ ಮಾಡಿ ಸೆಮೀಸ್ ಪ್ರವೇಶಿಸಿದ ಭಾರತ

ಸಮಗ್ರ ನ್ಯೂಸ್: ಮುಂಬೈನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 302 ರನ್ ಗಳ ಬೃಹತ್ ಜಯ ದಾಖಲಿಸಿದೆ.

Ad Widget . Ad Widget .

ಮುಹಮ್ಮದ್ ಸಿರಾಜ್ ಹಾಗೂ ಮುಹಮ್ಮದ್ ಶಮಿ ದಾಳಿಗೆ ತತ್ತರಿಸಿದ ಶ್ರೀಲಂಕಾ 19.4 ಓವರ್ ಆಲೌಟ್ ಆಗುವುದರೊಂದಿಗೆ ಭಾರತ ಏಕದಿನ ವಿಶ್ವಕಪ್ ಇತಿಹಾಸದಲ್ಲಿ 302 ರನ್ ಗಳ ಎರಡನೇ ಬೃಹತ್ ಗೆಲುವು ದಾಖಲಿಸಿದೆ.

Ad Widget . Ad Widget .

ಈ ಗೆಲುವಿನೊಂದಿಗೆ ಭಾರತ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸುವ ಮೂಲಕ ಅಧಿಕೃತವಾಗಿ ಸೆಮೀಸ್ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿತು.

Leave a Comment

Your email address will not be published. Required fields are marked *