Ad Widget .

ಕಾವೇರಿಸುತ್ತಿರುವ ಕಾವೇರಿ/ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ

ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ವಿವಾದ ಕರ್ನಾಟಕಕ್ಕೆ ತೀವ್ರ ಸಂಕಷ್ಟವನ್ನು ಸೃಷ್ಟಿಸುತ್ತಿದ್ದು, ಈ ಕುರಿತು ಇಂದು ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ ನಡೆಯಲಿದೆ.

Ad Widget . Ad Widget .

ನವೆಂಬರ್ ಆರಂಭದಿಂದ 15 ದಿನಗಳ ಕಾಲ ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಈ ಆದೇಶವನ್ನು ಮರುಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಇಂದು ಮಹತ್ವದ ಸಭೆ ನಡೆಯಲಿದೆ.

Ad Widget . Ad Widget .

Leave a Comment

Your email address will not be published. Required fields are marked *