Ad Widget .

ಉಡುಪಿ: ತುಲಾಭಾರದ ವೇಳೆ‌ ಕಳಚಿ ಬಿದ್ದ ಹಗ್ಗ; ಪೇಜಾವರ ಶ್ರೀಗಳಿಗೆ ಗಾಯ

ಸಮಗ್ರ ನ್ಯೂಸ್: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನ.3 ರಂದು ನಡೆದಿದೆ.

Ad Widget . Ad Widget .

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ, ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮೀಜಿಯವರಿಗೆ ತುಲಾಭಾರ ನಡೆಸಿದ್ದಾರೆ.

Ad Widget . Ad Widget .

ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿಬಿದ್ದಿದೆ. ಸ್ವಾಮೀಜಿಯ ತಲೆಗೆ ತರಚಿದ ಗಾಯವಾಗಿದ್ದು, ಗಂಭೀರ ಗಾಯವಾಗಿಲ್ಲ ಎಂದು ಮಠದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *