Ad Widget .

ಉತ್ತರಪ್ರದೇಶದಲ್ಲಿ ಭೂಕಂಪ/ ಅಯೋಧ್ಯೆಯಿಂದ 215 ಕಿ.ಮೀ ದೂರದಲ್ಲಿ ಕಂಪನ ಬಿಂದು.

ಸಮಗ್ರ ನ್ಯೂಸ್: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭೂ ಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.6 ಎಂದು ದಾಖಲಾಗಿದೆ.

Ad Widget . Ad Widget .

ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು, ಭಾನುವಾರ ಮುಂಜಾನೆ 1 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

Ad Widget . Ad Widget .

ಕಂಪನ ಬಿಂದುವನ್ನು ಅಯೋಧ್ಯೆಯಿಂದ ಉತ್ತರಕ್ಕೆ 215 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ.

Leave a Comment

Your email address will not be published. Required fields are marked *