ಸುಳ್ಯ: ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ವರದಿಯಾಗಿದೆ.

Ad Widget ... ..

ಪಂಜ ಸಮೀಪದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಮತ್ತು ಹೊನ್ನಮ್ಮ ದಂಪತಿಯ ಪುತ್ರ ಬಿಪಿನ್ ಚಿದ್ಗಲ್ಲು ಸಮುದ್ರ ಪಾಲಾದ ಯುವಕ.

Ad Widget

ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ನಿನ್ನೆ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು, ಇಂದು(ನ.5) ಅಲ್ಲಿ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರ ಪಾಲಾಗಿದ್ದಾನೆ. ಆತನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಊರಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.

Leave a Comment

Your email address will not be published. Required fields are marked *