Ad Widget .

ತಿಂಗಳಿಗೆ 90,000 ಸಂಬಳ ಕೊಡೋ ಇಲ್ಲಿ 125 ಹುದ್ದೆಗಳು ಖಾಲಿ ಇವೆ! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Cabinet Secretariat ಹೈರಿಂಗ್​ ಮಾಡ್ತಾ ಇದೆ. ಒಟ್ಟು 125 ಡೆಪ್ಯುಟಿ ಫೀಲ್ಡ್ ಆಫೀಸರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 7, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget . Ad Widget .

Education:
ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Age:
ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 6, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Salary:
ಮಾಸಿಕ ₹ 90,000
ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗದ ಸ್ಥಳವಾಗಿರುತ್ತದೆ.
Selection Process
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಗೇಟ್ ಸ್ಕೋರ್
ವೈಯಕ್ತಿಕ ಸಂದರ್ಶನ

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಪೋಸ್ಟ್ ಬ್ಯಾಗ್ ಸಂಖ್ಯೆ. 001
ಲೋಧಿ ರಸ್ತೆ ಹೆಡ್ ಪೋಸ್ಟ್ ಆಫೀಸ್
ನವದೆಹಲಿ-110003

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 7, 2023. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *