ಉಪ್ಪಿನಂಗಡಿ: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಹೃದಯಾಘಾತದಿಂದ ವಿದ್ಯಾರ್ಥಿಯೊರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಕೌಕ್ರಾಡಿಯಲ್ಲಿ ನಡೆದಿದೆ.

Ad Widget ... ..

ಕೌಕ್ರಾಡಿ ಶಾಂತಿ ಬೆಟ್ಟು ನಿವಾಸಿ ಯೂಸುಫ್ ಅವರ ಪುತ್ರ ಮಹಮ್ಮದ್‌ ಇರ್ಫಾನ್‌ (18) ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತ ಇರ್ಫಾನ್ ಎ.ಸಿ ಮೆಕ್ಯಾನಿಂಗ್ ವಾಸಂಗವನ್ನು ಮಾಡುತ್ತಿದ್ದರು.

Ad Widget

Leave a Comment

Your email address will not be published. Required fields are marked *