Ad Widget .

ಗ್ಲೆನ್ ಮ್ಯಾಕ್ಸ್ ವೆಲ್ ಆಕರ್ಷಕ ದ್ವಿಶತಕ| ಅಪ್ಘಾನ್ ವಿರುದ್ದ ಆಸ್ಟ್ರೇಲಿಯಾಗೆ ರೋಚಕ ಜಯ

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅಫ್ಘಾನಿಸ್ತಾನ ವಿರುದ್ಧದ ರೋಚಕ ಪಂದ್ಯದಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ 201 ರನ್ ಗಳ ಸ್ಟೋಟಕ ಆಟದ ನೆರವಿನಿಂದ ಆಸ್ಟ್ರೇಲಿಯ 3 ವಿಕೆಟ್ ಗಳ ಜಯ ಸಾಧಿಸಿದೆ.

Ad Widget . Ad Widget .

ಗ್ಲೆನ್‌ ಮ್ಯಾಕ್ಸ್‌ವೆಲ್‌ ಏಕಾಂಗಿ ಹೋರಾಟ ಹಾಗೂ ಪ್ಯಾಟ್ ಕಮ್ಮಿನ್ಸ್ ರಕ್ಷಣಾತ್ಮಕ ಜೊತೆಯಾಟದ ನೆರವಿನಿಂದ ಬಹುತೇಕ ಸೋಲಿನಂಚಿಗೆ ತಲುಪಿದ್ದ ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ತಾನ ನೀಡಿದ್ದ 292 ರನ್ ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಈ ಗೆಲುವಿನ ಮೂಲಕ ಆಸೀಸ್ ಅಗ್ರ ನಾಲ್ಕರ ಘಟ್ಟಕ್ಕೆ ಸ್ಥಾನ ಭದ್ರಪಡಿಸಿತು.

Ad Widget . Ad Widget .

Leave a Comment

Your email address will not be published. Required fields are marked *