Ad Widget .

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಬರೆಗೆ ಅಪ್ಪಳಿಸಿದ KSRTC ಬಸ್

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಪಕ್ಕದ ಬರೆಗೆ ಅಪ್ಪಳಿಸಿದ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಕೆದಕಲ್ ಬಳಿ ನಡೆದಿದೆ.

Ad Widget . Ad Widget .

ಅದೃಷ್ಟವಶಾತ್ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *