Ad Widget

ಸರ್ಕಾರಿ ಉದ್ಯೋಗ ಮಾಡಲು ಇಷ್ಟನಾ? ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ, ತಿಂಗಳಿಗೆ 60,000 ಸಂಬಳ!

ಸಮಗ್ರ ಉದ್ಯೋಗ: New Mangalore Port Trust ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಮೆಡಿಕಲ್ ಆಫೀಸರ್(Medical Officer) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 8, 2023 ಅಂದರೆ ಇವತ್ತೇ ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆಫ್​ಲೈನ್ ಅಥವಾ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget . Ad Widget . Ad Widget . Ad Widget . Ad Widget . Ad Widget

Education:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Salary:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 60,000 ಸಂಬಳ ಕೊಡಲಾಗುತ್ತದೆ.

Age:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಇವತ್ತೇ ಕಳುಹಿಸಬೇಕು.

ಉದ್ಯೋಗದ ಸ್ಥಳ:
ನವ ಮಂಗಳೂರು ಬಂದರು ಟ್ರಸ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಮುಖ್ಯ ವೈದ್ಯಾಧಿಕಾರಿ
ನವ ಮಂಗಳೂರು ಬಂದರು ಪ್ರಾಧಿಕಾರ ಆಸ್ಪತ್ರೆ
ಪಣಂಬೂರು
ಮಂಗಳೂರು
ಕರ್ನಾಟಕ-575010
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 8, 2023

Leave a Comment

Your email address will not be published. Required fields are marked *