Ad Widget .

ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇವೆ, ತಿಂಗಳಿಗೆ 60,000 ಸಂಬಳ!

Indian Institute of Management Bengaluru ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 Academic Associate ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂ ಗ್ ನೀಡಲಾಗುತ್ತದೆ. ಡಿಸೆಂಬರ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget . Ad Widget .

Education: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು.

Ad Widget . Ad Widget .

Age: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Job Place: ಬೆಂಗಳೂರು
Salary:
ಮಾಸಿಕ ₹ 30,000-36,000
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 15, 2023

https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1 Onlinr ಮೂಲಕ ಅಪ್ಲೇ ಮಾಡಿ.

Leave a Comment

Your email address will not be published. Required fields are marked *