Ad Widget .

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಬಸ್ ಸ್ಫೋಟ| 7 ಮಂದಿ ಸಾವು, 20 ಜನ ಗಂಭೀರ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಭವಿಸಿದ ಬಸ್ ಸ್ಫೋಟದಲ್ಲಿ ಏಳು ಜನರು ಮೃತರಾಗಿದ್ದಾರೆ. 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಾಬೂಲ್ ಪೊಲೀಸರು ತಿಳಿಸಿದ್ದಾರೆ. ಶಿಯಾ ಹಜಾರಾ ಸಮುದಾಯ ಹೆಚ್ಚಾಗಿರುವ ಪ್ರದೇಶವಾದ ರಾಜಧಾನಿಯ ದಶ್ತ್-ಎ-ಬಾರ್ಚಿ ನೆರೆಹೊರೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಝದ್ರನ್ ತಿಳಿಸಿದ್ದಾರೆ.

Ad Widget . Ad Widget .

ಕಾಬೂಲ್‌ನ ದಶ್ತ್-ಇ-ಬಾರ್ಚಿ ಪ್ರದೇಶದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ಸ್ಫೋಟ ಸಂಭವಿಸಿ ದುರದೃಷ್ಟವಶಾತ್ ನಮ್ಮ ಏಳು ಮಂದಿ ಸಾವನ್ನಪ್ಪಿ ಮತ್ತು ಇತರ 20 ಜನರು ಗಾಯಗೊಂಡಿದ್ದಾರೆ ಎಂದು ಖಾಲಿದ್ ಝದ್ರನ್ Xನಲ್ಲಿ ಪೋಸ್ಟ್ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *