ಕುಕ್ಕೆ ಸುಬ್ರಹ್ಮಣ್ಯ: ಸರ್ಪಸಂಸ್ಕಾರಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.

Ad Widget ... ..

ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.

Ad Widget

ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.

Leave a Comment

Your email address will not be published. Required fields are marked *