Ad Widget

ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡಬೇಕಾ? ಈ ಉದ್ಯೋಗಾವಕಾಶ ನಿಮಗಾಗಿ!

ಸಮಗ್ರ ಉದ್ಯೋಗ: Central Food Technological Research Institute ಹೈರಿಂಗ್​ ಮಾಡ್ತಾ ಇದೆ. ಒಟ್ಟು ಒಂದು Training Co-Ordinator ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget . Ad Widget . Ad Widget . Ad Widget . Ad Widget . Ad Widget

Education:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫುಡ್​ ಟೆಕ್ನಾಲಜಿ/ ಫುಡ್ ಪ್ರೊಸೆಸಿಂಗ್/ ಫುಡ್ ಸೈನ್ಸ್​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ/ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Age:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 12, 2023ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Salary:
ಮಾಸಿಕ ₹ 60,000

ಉದ್ಯೋಗದ ಸ್ಥಳ: ಮೈಸೂರು

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.
ಇ-ಮೇಲ್ ಕಳುಹಿಸಲು ಕೊನೆಯ ದಿನ: ನವೆಂಬರ್ 12, 2023 (ನಾಳೆ). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನವೆಂಬರ್ 12, 2023 ಅಂದರೆ ನಾಳೆ ಕೊನೆಯ ದಿನವಾಗಿದೆ.

Leave a Comment

Your email address will not be published. Required fields are marked *