ಗ್ರಾಂ ಪಂ ಸಭಾಭವನದಲ್ಲಿ ಸೆಕ್ರೆಟರಿಯಿಂದ ಬರ್ತಡೇ ಸೆಲೆಬ್ರೆಷೇನ್

ಸಮಗ್ರ ಸಮಾಚಾರ : ಅಥಣಿ, ಸರ್ಕಾರಿ ಕಚೇರಿಗಳಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳಬಾರದು ಎಂಬ ನಿಯಮ ಇದ್ರೂ ಸಹ ನಿಯಮಗಳನ್ನು ಗಾಳಿಗೆ ತೂರಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Ad Widget ... ..

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿಯಾದ ವೆಂಕಟೇಶ್ ಕುಲಕರ್ಣಿ ಎಂಬುವರು ನಿಯಮ ಗಾಳಿಗೆ ತೂರಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ

Ad Widget

ಜನ್ಮ ದಿನಾಚರಣೆ ಮಾಡಿಕೊಂಡ ಸಿಬ್ಬಂದಿ ಮೇಲೆ ಮೇಲಾಧಿಕಾರಿಗಳು ಸೂಕ್ತ ರೀತಿ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರಿಂದ ಆಗ್ರಹ ಕೇಳಿ ಬರುತ್ತಿದ್ದು ಅಧಿಕಾರಿಗಳು ಯಾವ ರೀತಿ ಕ್ರಮ ಕೈಗೋಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

Leave a Comment

Your email address will not be published. Required fields are marked *