ಜವಾಹರ್ ನವೋದಯ ವಿದ್ಯಾಲಯಕ್ಕೆ ಪ್ರವೇಶಾತಿ/ ಅರ್ಜಿ ಸಲ್ಲಿಕೆಯ ದಿನಾಂಕ ಮುಂದೂಡಿಕೆ

ಸಮಗ್ರ ನ್ಯೂಸ್: ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನ ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 15ರವರೆಗೆ ಮುಂದೂಡಲಾಗಿದೆ. 9ನೇ ಮತ್ತು 11ನೇ ತರಗತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 2023-24ರ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆರ್ಹರಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಮೇ 5, 2009ರಿಂದ ಜುಲೈ 31ರ ನಡುವೆ ಜನಿಸಿರುವವರು 9ನೇ ತರಗತಿಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗೇಯೇ 11ನೇ ತರಗತಿಗೆ ಅರ್ಜಿ ಸಲ್ಲಿಸಲು 2007 ಜೂನ್ 1ರಿಂದ 2009 ಜುಲೈ 31ರ ನಡುವೆ ಜನಿಸಿರಬೇಕು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

Leave a Comment

Your email address will not be published. Required fields are marked *