Ad Widget .

ಜೈಲು ಸೇರಿದ ಚೈತ್ರಾಳ ಮೇಲೆ ಆಫ್ರಿಕನ್ ರಿಂದ ದಾಳಿ| ಮಾತಿನ ಮಲ್ಲಿಯ ಮೇಲೆ‌ ಹಿಂಗ್ಯಾಕೆ ಮಾಡಿದ್ರು?

ಸಮಗ್ರ ನ್ಯೂಸ್: ಬೆಂಗಳೂರಿನ ಉದ್ಯಮಿಗೆ ಎಂಎಲ್‌ಎ ಟಿಕೆಟ್ ಕೊಡಿಸುತ್ತೇನೆಂದು ವಂಚಿಸಿದ ಆರೋಪದಲ್ಲಿ ಜೈಲು ಸೇರಿರುವ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿರುವ ಘಟನೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.

Ad Widget . Ad Widget .

ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮಹಿಳಾ‌ ವಿಚಾರಣಾಧೀನ ಕೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ನಡುವೆ ಮಾತಿನ ಚಕಮಕಿ ನಡೆದಿದೆ.

Ad Widget . Ad Widget .

ಈ ವೇಳೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಮತ್ತು ಮೂವರು ಸ್ಥಳೀಯ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಚೈತ್ರಾ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *