Ad Widget .

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ/ ಉಗ್ರ ಸಂಘಟನೆಗಳ ನಿಷೇಧಿಸಿದ ಕೇಂದ್ರ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ ದಾಳಿನಡೆಸುತ್ತಿರುವ ಒಂಬತ್ತು ಮೈತೇಯಿ ಉಗ್ರ ಸಂಘಟನೆಗಳನ್ನು ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧಿಸಿದೆ.

Ad Widget . Ad Widget .

ಪೀಪಲ್ಸ್ ಲಿಬರೇಷನ್ ಆರ್ಮಿ, ಕ್ರಾಂತಿಕಾರಿ ಪೀಪಲ್ಸ್ ಫ್ರಂಟ್, ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್, ಮಣಿಪುರ ಪೀಪಲ್ಸ್ ಆರ್ಮಿ, ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್, ರೆಡ್ ಆರ್ಮಿ, ಕಂಗ್ಲೇಪಾಕ್ ಕಮ್ಯುನಿಸ್ಟ್ ಪಾರ್ಟಿ, ಕಂಗ್ಲೇ ಯೋಲ್ ಕನ್ಬಾ ಲುಪ್ಸ, ಮನ್ವಯ ಸಮಿತಿ ಮತ್ತು ಅಲಯನ್ಸ್ ಫಾರ್ ಸೋಷಿಯಲಿಸ್ಟ್ ಯೂನಿಟಿ ಕಂಗ್ಲೀಪಾಕ್ ಅನ್ನು ನಿಷೇಧಿಸಲಾಗಿದೆ.

Ad Widget . Ad Widget .

ಜನಾಂಗೀಯ ಹಿಂಸಾಚಾರಕ್ಕೆ ಈಶಾನ್ಯ ರಾಜ್ಯ ಮಣಿಪುರ ತತ್ತರಿಸುತ್ತಿದ್ದು, ಇದಕ್ಕೆ ಪ್ರೋತ್ಸಾಹ ನೀಡುವ ಮೂಲಕ ರಾಷ್ಟ್ರ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಕಾರಣಕ್ಕಾಗಿ ಈ ಉಗ್ರಗಾಮಿ ಸಂಘಟನೆಗಳನ್ನು ನಿಷೇಧಿಸಲಾಗಿದೆ.

Leave a Comment

Your email address will not be published. Required fields are marked *