ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲೊಂದು ವಿಕೃತ ಪ್ರಕರಣ| ಮೂತ್ರಶಂಕೆಗೆ ತೆರಳಿದ್ದ ಏಳರ ಬಾಲಕಿ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: ಮೂತ್ರಶಂಕೆಗೆ ತೆರಳಿದ್ದ ಏಳು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಲಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಾಣಿಯೂರು ಎಂಬಲ್ಲಿಂದ ವರದಿಯಾಗಿದೆ.

. Ad Widget . Ad Widget

ಆರೋಪಿಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ(24) ಎಂದು ಗುರುತಿಸಲಾಗಿದೆ.

. Ad Widget . . Ad Widget . Ad Widget

ಈತ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ಮಾಡಲೆಂದು ತೆರಳಿದ್ದ ವೇಳೆ ಪೊದೆಯ ಮರೆಗೆ ಕರೆದೊಯ್ದು ಮಲಗಿಸಿ ಬಲವಂತವಾಗಿ ಸಂಭೋಗಿಸಿದ್ದಾನೆ ಎಂದು ದೂರಲಾಗಿದೆ.

ಘಟನೆಯಲ್ಲಿ ಬಾಲಕಿ ರಕ್ತಸ್ರಾವಗೊಂಡು ತೀವ್ರವಾಗಿ ಅಸ್ವಸ್ಥಗೊಂಡಿರುವುದಾಗಿ ತಿಳಿದುಬಂದಿದೆ. ಬೆಳ್ಳಾರೆ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *