Ad Widget .

ಪೊನ್ನಂಪೇಟೆ: ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ

ಸಮಗ್ರ ನ್ಯೂಸ್: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್ ಸ್ಪರ್ಧೆಗೆ ಕೊಡಗು ಪದವಿ ಪೂರ್ವ ಕಾಲೇಜಿನಿಂದ ಪ್ರತಿನಿದಿಸಿದ ಪ್ರಜ್ವಲ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

Ad Widget . Ad Widget .

ರಾಷ್ಟ್ರ ಮಟ್ಟದ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆ ಆಗಿದ್ದು ಮುಂದಿನ ತಿಂಗಳು ಮಹಾರಾಷ್ಟ್ರದಲ್ಲಿ ನಡೆಯಲಿದೆ. ಈ ವಿದ್ಯಾರ್ಥಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜು ಪೊನ್ನಂಪೇಟೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿತಿದ್ದು, ಸುರೇಶ್ ಕುಮಾರ್ ಮತ್ತು ಉಷಾರಾಣಿ ಎಂ ಜಿ. ದಂಪತಿಗಳ ಪುತ್ರರಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *