Ad Widget .

ಉಡುಪಿ: ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ|ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್​​​​ ಅರುಣ್​​​ ಚೌಗಲೆ ಬಂಧಿತ ಆರೋಪಿ.

Ad Widget . Ad Widget .

ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ CRPF ಸಿಬ್ಬಂದಿಯಾಗಿದ್ದ. ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ ಪ್ರವೀಣ್​ ನನ್ನು ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಆರೋಪಿ ಅರೆಸ್ಟ್​​ ಮಾಡಲಾಗಿದೆ.

Ad Widget . Ad Widget .

ನವೆಂಬರ್​ 12ರಂದು ಉಡುಪಿಯ ಮನೆಗೆ ಬಂದು ಪಾಪಿ ತಾಯಿ ಮೂವರು ಮಕ್ಕಳಾದ ಹಸೀನಾ, ಅಫ್ನಾನ್​​, ಅಯ್ನಾಝ್​​​, ಹಾಸೀಂ ಕೊಲೆ ಮಾಡಿದ್ದ.

Leave a Comment

Your email address will not be published. Required fields are marked *