Ad Widget .

ರಾಜಧಾನಿಯಲ್ಲಿ ಕಂಬಳ/ ಒಂದು ಕೋಟಿ ರೂಪಾಯಿ ಅನುದಾನ ಘೋಷಿಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಕರಾವಳಿಯ ಕ್ರೀಡೆ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಕೋಟಿ ರೂಪಾಯಿ ಅನುದಾನವನ್ನು ಘೋಷಿಸಿದ್ದಾರೆ.

Ad Widget . Ad Widget .

ಅರಮನೆ ಮೈದಾನದ 10 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು,
ಈಗಾಗಲೇ 150ಕ್ಕೂ ಹೆಚ್ಚು ಕೋಣಗಳ ನೋಂದಣಿಯಾಗಿದೆ.

Ad Widget . Ad Widget .

ವಿಶೇಷವೆಂದರೆ ಕಂಬಳಕ್ಕೆ ಐಶ್ವರ್ಯಾ ರೈ ಹಾಗೂ ಅನುಷ್ಕಾ ಶೆಟ್ಟಿ ಕೂಡ ಆಗಮಿಸಲಿದ್ದಾರೆ. ಕರಾವಳಿ ಮೂಲದ ಸಿನಿ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಒಟ್ಟಾರೆ 5 ಲಕ್ಷ ಮಂದಿ ಕಂಬಳಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ಹೇಳಿದ್ದಾರೆ.

Leave a Comment

Your email address will not be published. Required fields are marked *