Ad Widget .

ವಿಶ್ವಕಪ್ ಕ್ರಿಕೆಟ್| ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದ ಭಾರತ‌

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.

Ad Widget . Ad Widget .

ಭಾರತ ತಂಡದ ನಾಯಕ ರೋಹಿತ್ ಶರ್ಮ ತವರು ರಾಜ್ಯ ಮಹಾರಾಷ್ಟ್ರದ ಮುಂಬೈ ನಲ್ಲಿಯೇ ಈ ಪಂದ್ಯ ನಡೆಯುತ್ತಿದೆ. 2019ರ ವಿಶ್ವಕಪ್ ಸೆಮಿಫೈನಲ್ ನಲ್ಲಿಯೂ ಭಾರತ ನ್ಯೂಝಿಲ್ಯಾಂಡ್ ಮುಖಾಮುಖಿ ಆಗಿತ್ತು.

Ad Widget . Ad Widget .

ಈಗಾಗಲೇ 49 ಶತಕಗಳೊಂದಿಗೆ ಸಚಿನ್ ದಾಖಲೆ ಸರಿಗಟ್ಟಿರುವ ವಿರಾಟ್ ಕೊಹ್ಲಿ ತಮ್ಮ 50 ನೇ ಶತಕದ ನಿರೀಕ್ಷೆಯಲ್ಲಿದ್ದಾರೆ.

Leave a Comment

Your email address will not be published. Required fields are marked *