Ad Widget

ಟೀಚರ್ ಹುದ್ದೆ ಖಾಲಿ ಇದೆ! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: University of Agriculture Sciences Dharwad ಹೈರಿಂಗ್​ ಮಾಡ್ತಾ ಇದ್ದಾರೆ. ಅನೇಕ ಗುತ್ತಿಗೆ ಆಧಾರಿತ ಟೀಚರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ಇಲ್ಲಿದೆ.

Ad Widget . Ad Widget . Ad Widget . Ad Widget . Ad Widget . Ad Widget

Education:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಟೆಕ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Age:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಧಾರವಾಡ

Salary:
ಮಾಸಿಕ ₹ 40,000

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಶಿಕ್ಷಣ ಅಧಿಕಾರಿಗಳು
ಸಮುದಾಯ ವಿಜ್ಞಾನ ಕಾಲೇಜು
ಕೃಷಿ ವಿಶ್ವವಿದ್ಯಾಲಯ
ಧಾರವಾಡ – 580005
ಕರ್ನಾಟಕ
ಸಂದರ್ಶನ ನಡೆಯುವ ದಿನ: ನವೆಂಬರ್ 16, 2023

Leave a Comment

Your email address will not be published. Required fields are marked *