Ad Widget .

ಮಕ್ಕಳಿಗಾಗಿ ರಾಗಿ ಮಾಲ್ಟ್ ಭಾಗ್ಯ ಯೋಜನೆ/ ಮುಂದಿನ ತಿಂಗಳಿನಿಂದ ಜಾರಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಪೋಷಕಾಂಶ ನೀಡುವ ನಿಟ್ಟಿನಲ್ಲಿ, ಮುಂದಿನ ತಿಂಗಳಿನಿಂದ ಶಾಲಾ ಮಕ್ಕಳಿಗಾಗಿ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Ad Widget . Ad Widget .

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ರಾಗಿ ಮಾಲ್ಟ್ ನೀಡುವ ಕುರಿತು ನಿರ್ಧಾರ ಮಾಡಲಾಗಿದೆ ಎಂದು ಅವರು ಪತ್ರಕರ್ತರ ಜೊತೆ ತಿಳಿಸಿದರು.

Ad Widget . Ad Widget .

Leave a Comment

Your email address will not be published. Required fields are marked *