ಸಿದ್ದರಾಮಯ್ಯ ವಿರುದ್ಧ ಹೇಳಿಕೆ/ ಸೂಲಿಬೆಲೆ ವಿರುದ್ಧದ ಎಫ್‍ಐಆರ್ ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಹೇಳಿಕೆ ಹಿನ್ನಲೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‍ಐಆರ್ ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Ad Widget ... ..

ಸಿಎಂ ಸಿದ್ದರಾಮಯ್ಯ ವಿರುದ್ಧ ಚಿಂತಕ ಚಕ್ರವರ್ತಿ ಸೂಲಿಬೆಲೆ ನೀಡಿದ ಹೇಳಿಕೆ ವಿರುದ್ಧ ಕಾರವಾರ ಗ್ರಾಮಾಂತರ ಪೋಲೀಸರು ಎಫ್‍ಐಆರ್ ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಹೈಕೋರ್ಟ್‍ಗೆ ಅಪೀಲ್ ಸಲ್ಲಿಸಿದ್ದರು.

Ad Widget

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಎಫ್‍ಐಆರ್ ಗೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿದ್ದಾರೆ.

Leave a Comment

Your email address will not be published. Required fields are marked *