Ad Widget .

ಭಾರತ ವಿಶ್ವಕಪ್ ಗೆದ್ದರೆ ಬೀಚ್ ನಲ್ಲಿ ಬೆತ್ತಲಾಗಿ ಓಡ್ತಾಳಂತೆ ಈ ತೆಲುಗು ನಟಿ

ಸಮಗ್ರ‌ ನ್ಯೂಸ್: ತೆಲುಗು ನಟಿ ರೇಖಾ ಬೋಜ್ ಅವರು, ಈ ಬಾರಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್​ನಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Ad Widget . Ad Widget .

ನಂತರ ಮತ್ತೊಂದು ಫೊಸ್ಟ್​ನಲ್ಲಿ “ಧರ್ಮದ ಕಾರಣಕ್ಕೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಗೆಲ್ಲಲಿ ಎಂದು ಕೋರಿಕೊಳ್ಳುತ್ತಿದ್ದವರು ಸಹ ಈಗ ನನ್ನ ಘೋಷಣೆ ನಂತರ ಭಾರತ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದ್ದಾರೆ” ಎಂದಿದ್ದಾರೆ.

Ad Widget . Ad Widget .

ನಟಿಯ ಪೋಸ್ಟ್​ಗೆ ಹಲವಾರು ಪ್ರತಿಕ್ರಿಯೆಗಳು ಬಂದಿದ್ದು, ಹಲವರು ಪೋಸ್ಟ್ ಅನ್ನು ಖಂಡಿಸಿದ್ದರೆ. ಇನ್ನು ಕೆಲವರು ಫೈನಲ್ ಪಂದ್ಯವನ್ನು ವಿಶಾಖಪಟ್ಟಣದ ಬೀಚ್​ನಲ್ಲಿಯೇ ನಿಂತು ವೀಕ್ಷಿಸುತ್ತೇವೆ ಎಂದು ಕೀಟಲೆ ಮಾಡಿದ್ದಾರೆ.

ವಿಶ್ವಕಪ್ ಗೆದ್ದರೆ ಬೆತ್ತಲಾಗುತ್ತೇನೆ ಎಂದು ನಟಿಯರು ಹೇಳುವುದು ಇದು ಹೊಸತೇನಲ್ಲ. ಇದಕ್ಕೂ ಮುಂಚೆ ನಟಿ ಪೂನಂ ಪಾಂಡೆ ಮೊದಲ ಬಾರಿ ಹೀಗೊಂದು ಹೇಳಿಕೆ ನೀಡಿದ್ದರು.

ರೇಖಾ ಬೋಜ್, ತೆಲುಗಿನ ನಟಿ. ಮಾಂಗಲ್ಯಂ’, ‘ಸ್ವಾತಿ ಚಿನುಕು’, ‘ರಂಗೀಲಾ’, ‘ಕಾಲಾಯ ತಸ್ಮಾಯ ನಾಮಃ’ ಸೇರಿದಂತೆ ತೆಲುಗಿನ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ.

Leave a Comment

Your email address will not be published. Required fields are marked *