Ad Widget

ಯಂಗ್ ಪ್ರೊಫೆಶನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ! 40,000 ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: Income Tax Department ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಯಂಗ್ ಪ್ರೊಫೆಶನಲ್ (Young Professional) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ನವೆಂಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

Education
ಕಾನೂನು ವಿಭಾಗದಲ್ಲಿ ಪದವಿ, ಎಲ್​ಎಲ್​ಬಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 26, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 40,000

ಸ್ಕ್ರೀನಿಂಗ್
ಶಾರ್ಟ್​​ಲಿಸ್ಟಿಂಗ್
ಸಂದರ್ಶನ

ಉದ್ಯೋಗದ ಸ್ಥಳ:
ನವದೆಹಲಿ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಆದಾಯ ತೆರಿಗೆ ಅಧಿಕಾರಿ (ಆಡಳಿತ)
ಆದಾಯ ತೆರಿಗೆ ನಿರ್ದೇಶನಾಲಯ
ಕೊಠಡಿ ಸಂಖ್ಯೆ- 413
4 ನೇ ಮಹಡಿ
ಡ್ರಮ್ ಆಕಾರದ ಕಟ್ಟಡ
I. P. ಎಸ್ಟೇಟ್
ನವದೆಹಲಿ-110002

ಅಥವಾ ಸಾಫ್ಟ್​ ಕಾಪಿಯನ್ನು ಇ-ಮೇಲ್ ಐಡಿ [email protected] ಗೆ ಕಳುಹಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 18, 2023. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *