ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ

ಸಮಗ್ರ ನ್ಯೂಸ್: ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಗುರುವಾರ ರಾತ್ರಿ ವಿಷಪೂರಿತ ಹಾವು ಕಡಿದಿದ್ದು, ಅವರು ಇಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget ... ..

ತಮ್ಮ ಹಿರೇಬಂಡಾಡಿಯಲ್ಲಿ ಮನೆ ಬಳಿಯ ತೋಟಕ್ಕೆ ಹೋದ ವೇಳೆ ಅವರಿಗೆ ವಿಷಪೂರಿತ ಕಟ್ಟು ಹಾವು (ಕ್ರೈಟ್‌) ಕಡಿದಿತ್ತು. ಅವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget

Leave a Comment

Your email address will not be published. Required fields are marked *