Ad Widget .

ಹಲಾಲ್ ಉತ್ಪನ್ನ ನಿಷೇಧ/ ಉತ್ತರ ಪ್ರದೇಶ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ಉತ್ತರ ಪ್ರದೇಶ ರಾಜ್ಯದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

Ad Widget . Ad Widget .

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವು ತತ್‌ಕ್ಷಣದಿಂದಲೇ ಜಾರಿಗೆ ಬಂದಿದೆ’ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

Ad Widget . Ad Widget .

‘ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಹಲಾಲ್ ಪ್ರಮಾಣೀಕೃತ ಉತ್ಪನ್ನಗಳು, ಔಷಧಗಳು ಸೇರಿ ಯಾವುದೇ ವಸ್ತುಗಳ ಉತ್ಪಾದನೆ, ಸಂಗ್ರಹ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ’ ಎಂದು ತಿಳಿಸಲಾಗಿದೆ.

Leave a Comment

Your email address will not be published. Required fields are marked *