ವಾಹನಗಳ HSRP ನಂಬರ್ ಪ್ಲೇಟ್ ಬದಲಾವಣೆ ಅವಧಿ ವಿಸ್ತರಣೆ| ಯಾವಾಗ ಲಾಸ್ಟ್ ಡೇಟ್ ಗೊತ್ತಾ?

ಸಮಗ್ರ ನ್ಯೂಸ್: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17ರೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು ಎಂಬ ಆದೇಶ ಹೊರಡಿಸಲಾಗಿತ್ತು. ಆದರೆ ಈಗ ಗಡುವು ವಿಸ್ತರಣೆ ಮಾಡಲಾಗಿದೆ.

Ad Widget ... ..

ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿದ್ದರಿಂದ ಡೆಡ್ ಲೈನ್ ನನ್ನು ಫೆಬ್ರವರಿ 17ರವರೆಗೆ ವಿಸ್ತರಿಸಲಾಗಿದೆ.

Ad Widget

2019ಕ್ಕಿಂತ ಮೊದಲು ನೋಂದಣಿಯಾದ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರ್ಯಾಕ್ಟರ್, ಕಾರು ಸೇರಿದಂತೆ ಎಲ್ಲ ಹಳೆಯ ವಾಹನಗಳಿಗೂ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯವಾಗಿದೆ.

Leave a Comment

Your email address will not be published. Required fields are marked *