Ad Widget .

ಇಂದು ವಿಶ್ವಕಪ್ ಫೈನಲ್| ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ರಾಜ್ಯಸರ್ಕಾರ ಆದೇಶ

ಸಮಗ್ರ ನ್ಯೂಸ್: ಇಂದು ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ರಾಜ್ಯದ ಕ್ರಿಕೆಟ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget . Ad Widget .

ದಿನಾಂಕ: 19-11-2023 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರಿಗೆ/ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಸೂಚಿಸಿದೆ. ಈ ಬಗ್ಗೆ ಅಗತ್ಯ ಪ್ರಚಾರ ಕೈಗೊಂಡು, ಹಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ ವಹಿಸುವುದು. ಈ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *