Ad Widget .

ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆಸಕ್ತರು ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Sashastra Seema Bal ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 272 ಕಾನ್ಸ್​ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಇನ್ನಷ್ಟು ಮಾಹಿತಿ ಇಲ್ಲಿದೆ.

Ad Widget . Ad Widget .

ಸಶಸ್ತ್ರ ಸೀಮಾ ಬಲ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.

ಸಾಮಾನ್ಯ ಅಭ್ಯರ್ಥಿಗಳು- 5 ವರ್ಷ
ಒಬಿಸಿ ಅಭ್ಯರ್ಥಿಗಳು- 8 ವರ್ಷ
SC/ST ಅಭ್ಯರ್ಥಿಗಳು- 10 ವರ್ಷ

ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳು: Nil
UR/EWS/OBC ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಮಾಸಿಕ ₹ 21,700-69,100
https://applyssb.com/SSBSports_2023/applicationAfterIndex online ಮೂಲಕ ಅರ್ಜಿ ಹಾಕಿ.

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಹಂತ-1
ಹಂತ-2
ದಾಖಲಾತಿ ಪರಿಶೀಲನೆ
ಫೀಲ್ಡ್​ ಟ್ರಯಲ್/ ಸ್ಕಿಲ್ ಟೆಸ್ಟ್​
ಫಿಜಿಕಲ್ ಸ್ಟ್ಯಾಂಡರ್ಡ್​ ಟೆಸ್ಟ್​ (PST)
ವೈದ್ಯಕೀಯ ಪರೀಕ್ಷೆ

Leave a Comment

Your email address will not be published. Required fields are marked *