SBIನಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 45,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: State Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 96 ರಿಸಾಲ್ವರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ. ಇನ್ನಷ್ಟು ಮಾಹಿತಿ ನಿಮಗಾಗಿ.

Ad Widget ... ..

Age
ನವೆಂಬರ್ 1, 2023ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ: ಮಾಸಿಕ ₹ 40,000-45,000

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

https://recruitment.bank.sbi/crpd-rs-2023-24-25/apply Online ಮೂಲಕ ಅಪ್ಲೇ ಮಾಡಿ
ಆಯ್ಕೆ ಪ್ರಕ್ರಿಯೆ:
ಶಾರ್ಟ್​ಲಿಸ್ಟಿಂಗ್
ಮೆರಿಟ್ ಲಿಸ್ಟ್
ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 21, 2023 (ನಾಳೆ)

Leave a Comment

Your email address will not be published. Required fields are marked *