Ad Widget .

ವಿಶ್ವಕಪ್‌ ಪುಟ್ಬಾಲ್ ನ ಆರ್ಹತಾ ಸುತ್ತು/ ನಾಳೆ ಭಾರತ-ಕತಾರ್ ನಡುವೆ ಪಂದ್ಯ

ಸಮಗ್ರ ನ್ಯೂಸ್: ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ವಿಶ್ವಕಪ್ ಫುಟ್‌ಬಾಲ್ ಎರಡನೇ ಸುತ್ತಿನ ಅರ್ಹತಾ ಪಂದ್ಯದಲ್ಲಿ ಭಾರತ ಪ್ರಬಲ ಕತಾರ್ ತಂಡವನ್ನು ಎದುರಿಸಲಿದ್ದಾರೆ.

Ad Widget . Ad Widget .

ಇದಕ್ಕೆ ಮೊದಲು, ನವೆಂಬ‌ರ್ 16ರಂದು ನಡೆದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭಾರತ 1-0 ಯಿಂದ ಕುವೈತ್‌ ತಂಡವನ್ನು ಅದರ ತವರಿನಲ್ಲೇ ಸೋಲಿಸಿದ್ದು, ತಂಡದ ವಿಶ್ವಾಸ ವೃದ್ಧಿಸಿದೆ.

Ad Widget . Ad Widget .

ನಾಳಿನ ಪಂದ್ಯದಲ್ಲಿ ಕತಾರ್ ತಂಡವೇ ಗೆಲ್ಲುನ ನೆಚ್ಚಿನ ತಂಡದಂತೆ ಕಾಣಿಸಿದರೂ, ಭಾರತ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದೆ.

ನಾಲ್ಕು ವರ್ಷಗಳ ಹಿಂದೆ ನಡೆದ ಏಷ್ಯನ್ ಚಾಂಪಿಯನ್ಸ್ ಪಂದ್ಯಾವಳಿಯಲ್ಲಿ ಕತಾರ್ ವಿರುದ್ಧ ಗೋಲಿಲ್ಲದೇ ಡ್ರಾ ಮಾಡಿಕೊಂಡಿರುವುದು ನಾಳಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಸ್ಪೂರ್ತಿಯಾಗಲಿದೆ.

Leave a Comment

Your email address will not be published. Required fields are marked *