ಭಾರತ-ಪಾಕ್ ಗಡಿಯಲ್ಲಿ ಡ್ರೋಣ್ ಸಂಚಾರ/ವಶಕ್ಕೆ ಪಡೆದ ಗಡಿ ಭದ್ರತಾ ಪಡೆ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ಗಡಿ ಪ್ರದೇಶವಾದ ಪಂಜಾಬ್‌ನ ತರಣ್ ತಾರಣ್ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದ ಡ್ರೋಣ್ ಒಂದನ್ನು ಗಡಿ ಭದ್ರತಾ ಪಡೆಯ ಸೈನಿಕರು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget ... ..

ಪಂಜಾಬ್‌ನ ವಿವಿಧೆಡೆಗಳಲ್ಲಿ ಒಂದು ವಾರದ ಒಳಗಡೆ ಗಡಿ ಭದ್ರತಾ ಪಡೆಯ ಸಿಬ್ಬಂದಿಗಳು ವಶಪಡಿಸಿಕೊಂಡ ಎಂಟನೇ ಡ್ರೋಣ್ ಇದಾಗಿದೆ.

Ad Widget

ಪಾಕಿಸ್ತಾನವು ಡ್ರೋನ್ ಗಳನ್ನು
ಗಡಿಪ್ರದೇಶದಲ್ಲಿ ಹೆರಾಯಿನ್‌ ಕಳ್ಳಸಾಗಣೆ ಮಾಡಲು ಬಳಸುತ್ತಿದೆ. ಈ ಮಾಹಿತಿ ಆಧರಿಸಿ ಬಿಎಸ್‌ಎಫ್ ಮತ್ತು ಪೊಲೀಸರು ತರಣ್ ತಾರಣ್‌ ಜಿಲ್ಲೆಯಲ್ಲಿ ಸೋಮವಾರ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಚೀನಾ ನಿರ್ಮಿತ ಕ್ವಾಡ್‌ಕಾಪ್ಟರ್ (ಡೋನ್) ಅನ್ನು ಜಮೀನಿನಲ್ಲಿ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *