Ad Widget .

ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆ|ಸುಳ್ಯದ ಸೈಂಟ್ ಜೋಸೆಫ್ ಶಾಲೆ ಪ್ರಥಮ

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಸ್ಕೌಟ್ ತಂಡಕ್ಕೆ ಪ್ರಥಮ ಬಹುಮಾನ ಪಡೆದುಕೊಂಡಿತು.

Ad Widget . Ad Widget .

ರಾಜ್ಯದ 31 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಂತಿಮ ಸುತ್ತಿಗೆ ಬಂದ 4 ತಂಡಗಳಲ್ಲಿ ಸೈಂಟ್ ಜೋಸೆಫ್ ಶಾಲಾ ತಂಡ ಪ್ರಥಮ ಬಹುಮಾನ ಪಡೆದಿದೆ.

Ad Widget . Ad Widget .

Leave a Comment

Your email address will not be published. Required fields are marked *