Ad Widget .

ಹವಾಮಾನ ವರದಿ| ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಳ್ಳಲಿದ್ದು, ನ.23ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದೀಗ ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget . Ad Widget . Ad Widget .

ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉಷ್ಣಾಂಶದಲ್ಲಿ ಹೆಚ್ಚಳ:
ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣ ಉಷ್ಣಾಂಶ ದಾಖಲಾದ ವರದಿಯಾಗಿದೆ. ಭಾನುವಾರ ಬಾದಾಮಿ (29.1), ಬಾಗಲಕೋಟೆ (29.5), ಬೆಂಗಳೂರು ನಗರದಲ್ಲಿ (26.9) ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಉಳಿದಂತೆ ಬೆಳಗಾವಿ (28.8), ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (27.6), ಎಚ್‌ ಎಎಲ್‌ (27) ಹಾಗೂ ಜಿಕೆವಿಕೆ (27.6), ಚಿತ್ರದುರ್ಗ( 28.3), ಧಾರವಾಡ(29.2), ಹಂಪಿ (29.1), ಕಲಬುರಗಿ (31.5), ಮಂಡ್ಯ(29.2) ವಾಡಿಕೆಗಿಂತ 2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *