ಐಸಿಸಿ ಏಕದಿನ ವಿಶ್ವಕಪ್ ತಂಡ/ ಕಪ್ತಾನನಾಗಿ ರೋಹಿತ್ ಶರ್ಮಾ ಆಯ್ಕೆ

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್ 2023ರ ತಂಡವನ್ನು ಐಸಿಸಿ ಪ್ರಕಟಿಸಿದ್ದು, ಭಾರತ ತಂಡದ ಕಪ್ತಾನ ರೋಹಿತ್ ಶರ್ಮಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ರೋಹಿತ್ ಜೊತೆಗೆ ಭಾರತದ ಐದು ಆಟಗಾರರು ಆಯ್ಕೆಯಾಗಿದ್ದಾರೆ.

Ad Widget ... ..

ಚಾಂಪಿಯನ್ ಆಸ್ಟ್ರೇಲಿಯಾ ತಂಡದಿಂದ ಇಬ್ಬರು ಹಾಗೂ ದಕ್ಷಿಣ ಆಫ್ರಿಕಾ ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡದಿಂದ ತಲಾ ಒಬ್ಬರು ಆಟಗಾರರು ಆಯ್ಕೆಯಾಗಿದ್ದಾರೆ.

Ad Widget

ರೋಹಿತ್ ಜೊತೆಗೆ ಭಾರತ ತಂಡದಿಂದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಜಸ್ಟ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ.

ಚಾಂಪಿಯನ್ ಆಸ್ಟ್ರೇಲಿಯಾದಿಂದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಲೆಗ್ ಸ್ಪಿನ್ನರ್ ಆಡಮ್ ಜಂಪ್ಹ ಮಾತ್ರ ಸ್ಥಾನ ಪಡೆದಿದ್ದಾರೆ.

Leave a Comment

Your email address will not be published. Required fields are marked *