ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌| ಪಂಕಜ್ ಆಡ್ವಾಣಿ 26ನೇ ಬಾರಿಗೆ ವಿಶ್ವ ಚಾಂಪಿಯನ್

ಸಮಗ್ರ ನ್ಯೂಸ್:ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್‌ನ ಗೆಲುವು ಸಾಧಿಸುವ ಮೂಲಕ ಭಾರತದ ಪ್ರಖ್ಯಾತ ಬಿಲಿಯರ್ಡ್ಸ್ ಹಾಗೂ ಸ್ನೂಕರ್‌ ಆಟಗಾರ ಪಂಕಜ್ ಆಡ್ವಾಣಿ 26ನೇ ಬಾರಿಗೆ ವಿಶ್ವ ಚಾಂಪಿಯನ್ ಎನಿಸಿಕೊಂಡಿದ್ದಾರೆ.

Ad Widget ... ..

ಫೈನಲ್ ಪಂದ್ಯದಲ್ಲಿ ಸೌರವ್ ಕೊಥಾರಿಯನ್ನು ಸೋಲಿಸುವ ಮೂಲಕ ಬೆಂಗಳೂರಿನ ಪಂಕಜ್ ಆಡ್ವಾಣಿ ಈ ದಾಖಲೆಯನ್ನು ನಿರ್ಮಿಸಿದರು.

Ad Widget

ಪಂಕಜ್‌ ಆಡ್ವಾಣಿ 1000-416 ರಿಂದ ಸೌರವ್ ಕೊಥಾರಿಯನ್ನು ಸೋಲಿಸಿದರು. ಅವರು 2005 ರಲ್ಲಿ ಈ ಸ್ಪರ್ಧೆಯಲ್ಲಿ ತಮ್ಮ ಮೊದಲ ವಿಶ್ವ ಪ್ರಶಸ್ತಿಯನ್ನು ಗೆದ್ದಿದ್ದರು.

Leave a Comment

Your email address will not be published. Required fields are marked *