Ad Widget .

2024ರ ಲೋಕಸಭಾ ಚುನಾವಣೆ/ ಮತ್ತೆ ಅಮೇಥಿಯತ್ತ ರಾಹುಲ್

ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2024ರ ಚುನಾವಣೆಯಲ್ಲಿ ಮತ್ತೊಮ್ಮೆ ಉತ್ತರಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ರೈ ಹೇಳಿದ್ದಾರೆ.

Ad Widget . Ad Widget .

2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಉತ್ತರಪ್ರದೇಶದ ಅಮೇಥಿಯ ಜೊತೆಗೆ ಕೇರಳದ ವಯನಾಡಿನಿಂದಲು ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸೋತು, ಕೇರಳದ ವಯನಾಡಿನಲ್ಲಿ ಗೆದ್ದು ಲೋಕಸಭೆ ಪ್ರವೇಶಿಸಿದ್ದರು. ಇದೀಗ ಮತ್ತೊಮ್ಮೆ ರಾಹುಲ್ ಗಾಂಧಿ ಅಮೇಥಿಯತ್ತ ಕಣ್ಣು ನೆಟ್ಟಿದ್ದಾರೆ.

Ad Widget . Ad Widget .

ಗಾಂಧಿ ಕುಟುಂಬವು ಅಮೇಥಿಯ ಜನರಿಗಾಗಿ ತಲೆತಲಾಂತರದಿಂದ ಶ್ರಮಿಸುತ್ತಿದ್ದು, ರಾಹುಲ್ ಮುಂದಿನ ಚುನಾವಣೆಯಲ್ಲಿ ಅಲ್ಲಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಅಜಯ್ ರೈ ತಿಳಿದ್ದಾರೆ.

Leave a Comment

Your email address will not be published. Required fields are marked *