Ad Widget .

ರಾಜ್ಯ ಸರ್ಕಾರದ ಮುಖ್ಯ‌ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

1986 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಈಗ ಗೃಹ ಇಲಾಖೆಯ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನ.30ಕ್ಕೆ ನಿವೃತ್ತರಾಗಲಿರುವ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಸ್ಥಾನಕ್ಕೆ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *