ಶ್ರೀಲಂಕಾ ಕ್ರಿಕೆಟ್ ಬಿಕ್ಕಟ್ಟು| ಅಂಡರ್ 19 ವಿಶ್ವಕಪ್‌ ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್

ಸಮಗ್ರ ನ್ಯೂಸ್: ಶ್ರೀಲಂಕಾ ಕ್ರಿಕೆಟ್ ನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಂದಿನ ವರ್ಷ ಶ್ರೀಲಂಕಾದಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್‌ ಪಂದ್ಯಾವಳಿಯನ್ನು ಐಸಿಸಿ, ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್ ಮಾಡಿದೆ.

Ad Widget ... ..

ಶ್ರೀಲಂಕಾದ ಕ್ರಿಕೆಟ್ ಚಟುವಟಿಕೆಗಳಲ್ಲಿ ಅಲ್ಲಿನ ಸರ್ಕಾರದ ಹಸ್ತಕ್ಷೇಪ ಮಾಡಿದ ಕಾರಣ, ಅಲ್ಲಿನ ಕ್ರಿಕೆಟ್ ಮಂಡಳಿಯನ್ನು ರದ್ದು ಮಾಡಿದ ನಂತರ ಐಸಿಸಿ ಈ ನಿರ್ಧಾರವನ್ನು ಕೈಗೊಂಡಿದೆ.

Ad Widget

ಐಸಿಸಿ ಆಡಳಿತ ಸಮಿತಿ ಅಹಮದಾಬಾದ್ ನಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದು, ಇದು ಶ್ರೀಲಂಕಾ ಕ್ರಿಕೆಟ್ ಅನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

Leave a Comment

Your email address will not be published. Required fields are marked *