Ad Widget .

ಪೊನ್ನಂಪೇಟೆ: ಕಾರು ಬೈಕ್ ಡಿಕ್ಕಿ- ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಬೈಕ್ ಮತ್ತು ವ್ಯಾಗನರ್ ಕಾರ್ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ಕಿರುಗೂರು ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಶಿ(22) ಕೋತೂರು ಅವರನ್ನು ಗೋಣಿಕೊಪ್ಪಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಸಾಗಿಸುವ ಸಂದರ್ಭ ಮಾರ್ಗಮದ್ಯೆ ಕೊನೆಯುಸಿರೆಳೆದಿದ್ದಾರೆ. ಪೊನ್ನಂಪೇಟೆ ಕಡೆಯಿಂದ ಬಾಳಲೆ ಕಡೆಗೆ ಹೋಗುತ್ತಿದ ಬೈಕ್ ಹಾಗೂ ಬಾಳಲೆ ಕಡೆಯಿಂದ ಪೊನ್ನಂಪೇಟೆ ಕಡೆಗೆ ಹೋಗುತ್ತಿದ್ದ ಕಾರ್ ಅಳಮೇಂಗಡ ಬೋಸ್ ಮಂದಣ್ಣ ಎಂಬುವರಿಗೆ ಸೇರಿದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

Ad Widget . Ad Widget .

ಸ್ಥಳಕ್ಕೆ ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಪೊನ್ನಂಪೇಟೆ ಪೊಲೀಸ್ ಠಾಣಾಧಿಕಾರಿ ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *