ನವೆಂಬರ್ 25 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 25ರಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಲಿದ್ದಾರೆ. ಹೆಚ್‍ಎಎಲ್ ಆಯೋಜಿಸಿರುವ ಕಾರ್ಯಕ್ರಮದ ನಿಮಿತ್ತ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ.

Ad Widget ... ..

ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಹೆಚ್‍ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

Ad Widget

Leave a Comment

Your email address will not be published. Required fields are marked *