Ad Widget .

ಪೋಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿ/ ಮರು ಪರೀಕ್ಷೆ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪೋಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆಯನ್ನು ನಡೆಸುತ್ತಿದ್ದು, ಡಿಸೆಂಬರ್ 23, 2023, ಶನಿವಾರರಂದು ಮರು ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.

Ad Widget . Ad Widget .

ಈ ಹಿಂದಿನ ಪರೀಕ್ಷೆಗೆ ಆರ್ಹತೆ ಪಡೆದವರು, ಮುಂದೆ ನಡೆಯಲಿರುವ ಪರೀಕ್ಷೆಗೂ ಆರ್ಹತೆ ಪಡೆಯಲಿದ್ದಾರೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *