Ad Widget .

ಮಥುರಾದಲ್ಲಿ ಸಂತ ಮೀರಾ ಬಾಯಿ ಜನ್ಮೋತ್ಸವ/ ನವೆಂಬರ್ 23ಕ್ಕೆ ಕೃಷ್ಣ ಜನ್ಮಭೂಮಿಗೆ ಮೋದಿ ಭೇಟಿ

ಸಮಗ್ರ ನ್ಯೂಸ್: ಶ್ರೀಕೃಷ್ಣನ ಪರಮ ಭಕ್ತೆ ಮೀರಾಬಾಯಿ ಅವರ 525ನೇ ಜನ್ಮ ದಿನಾಚರಣೆ ಪ್ರಯುಕ್ತ, ಸಂತ ಮೀರಾಬಾಯಿ ಜನ್ಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 23ರಂದು ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Ad Widget . Ad Widget .

ಇದೇ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಭೂಮಿಗೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಮೂಲಕ ಶ್ರೀ ಕೃಷ್ಣ ಜನ್ಮಭೂಮಿಗೆ ಭೇಟಿ ನೀಡಿದ ಪ್ರಥಮ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಲಿದ್ದಾರೆ.

Ad Widget . Ad Widget .

ಪ್ರಧಾನಿ‌ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಕೃಷ್ಣ ಜನ್ಮಭೂಮಿಯನ್ನು ಹೂವು ತೋರಣಗಳಿಂದ ಸಿಂಗರಿಸಲಾಗಿದೆ.

Leave a Comment

Your email address will not be published. Required fields are marked *