ಸಿಬಿಐ ತನಿಖೆ ರದ್ದು/ ನಾಳೆ ಬಿಜೆಪಿ ವತಿಯಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರ ವಿರುದ್ಧ ಇದ್ದ ಸಿಬಿಐ ತನಿಖೆಯನ್ನು ರದ್ದು ಮಾಡುವ ಸಚಿವ ಸಂಪುಟದ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ವತಿಯಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಪ್ರಕಟಿಸಿದೆ.

. Ad Widget . Ad Widget . Ad Widget

ಸರಕಾರದ ಕಾನೂನುಬಾಹಿರ ಹಾಗೂ ತಪ್ಪು ನಿರ್ಧಾರ ಖಂಡಿಸಿ ಈ ಪ್ರತಿಭಟನೆ ನಡೆಯಲಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ್, ಸಂಸದರು, ಮಾಜಿ ಸಚಿವರು, ಶಾಸಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

. Ad Widget .

Leave a Comment

Your email address will not be published. Required fields are marked *