Ad Widget .

ಇನ್ಮುಂದೆ ನಮ್ಮ ಮೆಟ್ರೋದಲ್ಲೂ ಚಿತ್ರೀಕರಣ

ಸಮಗ್ರ ನ್ಯೂಸ್: ಸಿನಿಮಾ, ಧಾರಾವಾಹಿ ಚಿತ್ರೀಕರಣಕ್ಕೆ ನಮ್ಮ ಮೆಟ್ರೋದಲ್ಲಿ ಬಿಎಂಆರ್‌ಸಿಎಲ್ ಗ್ರೀನ್ ಸಿಗ್ನಲ್ ನೀಡಿದ್ದು, ಬಣ್ಣದ ಲೋಕದ ಮಂದಿ ನಮ್ಮ ಮೆಟ್ರೋಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Ad Widget . Ad Widget .

ದೆಹಲಿ, ಚೆನ್ನೈ ಮೆಟ್ರೋ ಬಳಿಕ ಇದೀಗ ಬೆಂಗಳೂರು ಮೆಟ್ರೋ ರೈಲಿನಲ್ಲಿಯೂ ಬಿಎಂಆರ್‌ಸಿಎಲ್ ಕೆಲವು ಷರತ್ತುಗಳೊಂದಿಗೆ ಶೂಟಿಂಗ್ ಗೆ ಅವಕಾಶ ನೀಡಿದೆ.

Ad Widget . Ad Widget .

ಈ ವಿಚಾರವನ್ನು ಚಿತ್ರರಂಗ ಸ್ವಾಗತಿಸುತ್ತದೆ ಮತ್ತು ಕನ್ನಡ ಚಿತ್ರರಂಗ ಬೆಳೆಯುತ್ತದೆ ಎಂದು ಕರ್ನಾಟಕ ವಾಣಿಜ್ಯ ಮಂಡಳಿ ಉಪಾಧ್ಯಕ್ಷೆ ಪ್ರಮಿಳಾ ಜೋಶಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *